ಗೃಹ ಲಕ್ಷ್ಮಿ ಯೋಜನೆಯ ಹಣದಿಂದ ಇಡೀ ಗ್ರಾಮಕ್ಕೆ ಊಟ ಹಾಕಿಸಿದ ವೃದ್ಧ ಮಹಿಳೆ

(ನ್ಯೂಸ್ ಕಡಬ) newskadaba.c0m ಬೆಳಗಾವಿ, ಆ. 26.  ಗೃಹ ಲಕ್ಷ್ಮಿ ಯೋಜನೆಯ ಹಣದಿಂದ ವೃದ್ಧ ಮಹಿಳೆಯೊಬ್ಬರು ಇಡೀ ಗ್ರಾಮಕ್ಕ ಊಟ ಹಾಕಿಸಿದ್ದಾರೆ. ಒಂದೆರಡು ತಿಂಗಳಿನಿಂದ ಸ್ಥಗಿತಗೊಂಡಿದ ಗೃಹ ಲಕ್ಷ್ಮಿ ಯೋಜನೆ ಈಗ ಪುನಾರಂಭಗೊಂಡಿದ್ದು, ವೃದ್ಧ ಮಹಿಳೆ ಅಕ್ಕತಾಯಿ ಲಂಗೂಟಿ (65) ತಮ್ಮ ಬುದ್ಧಿಮಾಂದ್ಯ ಮಗನೊಂದಿಗೆ ಇದ್ದು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಸಟ್ಟಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಇಡೀ ಗ್ರಾಮಕ್ಕೆ ಅಕ್ಕತಾಯಿ ಲಂಗೂಟಿ ಹೋಳಿಗೆ ಊಟ ಹಾಕಿಸಿದ್ದು, ಇದರ ಖರ್ಚನ್ನು ಆಕೆ ಗೃಹ ಲಕ್ಷ್ಮಿ ಯೋಜನೆಯಿಂದ ಬಂದ ಹಣದ […]

ಗೃಹ ಲಕ್ಷ್ಮಿ ಯೋಜನೆಯ ಹಣದಿಂದ ಇಡೀ ಗ್ರಾಮಕ್ಕೆ ಊಟ ಹಾಕಿಸಿದ ವೃದ್ಧ ಮಹಿಳೆ Read More »

ಕರ್ನಾಟಕ