‘ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆ ಕ್ಯಾಬಿನೆಟ್‌ನಲ್ಲಿ ಸುಗ್ರೀವಾಜ್ಞೆ ಜಾರಿ’- ಪರಮೇಶ್ವರ್
(ನ್ಯೂಸ್ ಕಡಬ) newskadaba.com, ಜ.29. : ನಾಳೆ ನಡೆಯುವ ಕ್ಯಾಬಿನೆಟ್‌ನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಕಾನೂನು ತರಲಿದ್ದು, ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಸಿಎಂ ಸಭೆ ಬಳಿಕವೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಿರುಕುಳ ಆದರೆ ಪೊಲೀಸರಿಗೆ ದೂರು ಕೊಡಬೇಕು.ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಮೊನ್ನೆ ನಡೆದ ಸಭೆಯಲ್ಲಿ ಪೊಲೀಸರು ಇಂತಹ ಕೇಸ್ ಬಗ್ಗೆ ಸುಮೋಟೋ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದೇವೆ. […]
‘ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆ ಕ್ಯಾಬಿನೆಟ್‌ನಲ್ಲಿ ಸುಗ್ರೀವಾಜ್ಞೆ ಜಾರಿ’- ಪರಮೇಶ್ವರ್ Read More »
ಕರ್ನಾಟಕ