ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ

(ನ್ಯೂಸ್‌ ಕಡಬ) newskadaba.com, ಆ.28:‌‌ ಕನ್ನಡದ ಸ್ಟಾರ್‌ ನಿರೂಪಕಿ ಅನುಶ್ರೀ ಹಾಗೂ ರೋಷನ್‌ ಅವರು ಇಂದು ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾಲೈನ್ಸ್‌ ಸ್ಟುಡಿಯೋದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್‌ ಜೊತೆ ಅನುಶ್ರೀ ವಿವಾಹವಾಗಿದ್ದಾರೆ. ವಿವಾಹ ಕಾರ್ಯಕ್ರಮಕ್ಕೆ ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ. ಮದುವೆಗೂ ಹಿಂದಿನ ದಿನ ಆ.27ರಂದು ನಡೆದ ಹಳದಿ ಶಾಸ್ತ್ರದ ಫೋಟೋಗಳು […]

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ Read More »

ಸಿನಿಮಾ