ಉದ್ಯಮಿ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ..!

(ನ್ಯೂಸ್ ಕಡಬ) newskadaba.com ಆ. 28. ಕನ್ನಡ ಚಿತ್ರರಂಗದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಅವರು ತಮ್ಮ ಜೀವನದ ಹೊಸ ಅಧ್ಯಾಯವನ್ನು ಅದ್ಧೂರಿಯಾಗಿ ಆರಂಭಿಸಿದ್ದು, ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ರೋಷನ್ ಅವರು ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡುವ ಮೂಲಕ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಂಭ್ರಮ ಬೈ ಸ್ವಾನ್‌ ಲೈನ್ಸ್ ಸ್ಟುಡಿಯೋಸ್‌ನಲ್ಲಿ ನಡೆದ ಈ ಮದುವೆ, ಕನ್ನಡಿಗರ ಸಾಂಪ್ರದಾಯಿಕ ಆಚರಣೆಗಳ ಜೊತೆಗೆ ಆಧುನಿಕ ಸೊಗಡನ್ನು ಸಂಯೋಜಿಸಿತ್ತು. ಅರಿಶಿಣ ಶಾಸ್ತ್ರದಿಂದ ಆರಂಭವಾದ ಈ ಕಾರ್ಯಕ್ರಮದಲ್ಲಿ ಅನುಶ್ರೀ ಮತ್ತು […]

ಉದ್ಯಮಿ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ..! Read More »

ಕರ್ನಾಟಕ