ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ
(ನ್ಯೂಸ್ ಕಡಬ) newskadaba.com ಮೈಸೂರು, ನ.23. ಹಿರಿಯ ಪತ್ರಕರ್ತ ಹಾಗೂ ಆಂದೋಲನ ಪತ್ರಿಕೆ ಸಂಸ್ಥಾಪರಾದ ರಾಜಶೇಖರ ಕೋಟಿ ಅವರು ಗುರುವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜಶೇಖರ ಕೋಟಿ ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರು ಕಳೆದ 42 ವರ್ಷಗಳಿಂದ ಸುದೀರ್ಘ ಕಾಲ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದರು. ಗದಗ ಜಿಲ್ಲೆ ಹುಯಿಲಗೋಳ ಗ್ರಾಮದಲ್ಲಿ ಜನಿಸಿದ ರಾಜಶೇಖರ ಕೋಟಿ ಹಿರಿಯ ಪತ್ರಕರ್ತರಾದ ಡಾ. ಪಾಟೀಲ್ ಪುಟ್ಟಪ್ಪ ಗರಡಿಯಲ್ಲಿ ಪತ್ರಿಕೋದ್ಯಮ ಆರಂಭಿಸಿದ್ದರು. ನಂತರ ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಆಂದೋಲನ ದಿನಪತ್ರಿಕೆ […]
ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ Read More »
ಕರ್ನಾಟಕ
