ಏಳು ಬೆಟ್ಟಗಳ ಒಡೆಯನಿಗೆ 28 ಕೆ.ಜಿ. ತೂಕದ ಚಿನ್ನದ ನೆಕ್ಲೇಸ್ ಉಡುಗೋರೆ …!!! ► ಈ ಹಾರದ ವಿಶೇಷತೆ ಏನು ಗೊತ್ತಾ..???
(ನ್ಯೂಸ್ ಕಡಬ) newskadaba.com ತಿರುಪತಿ,ಸೆ.25. ಏಳು ಬೆಟ್ಟಗಳ ಒಡೆಯನೆಂದೇ ಪ್ರಸಿದ್ಧಿ ಪಡೆದ ತಿರುಪತಿ ತಿಮ್ಮಪ್ಪನಿಗೆ ಆಂಧ್ರಪ್ರದೇಶದ ವಿಜಯವಾಡದ ಉದ್ಯಮಿ ಭಕ್ತರೊಬ್ಬರು ಸುಮಾರು 8.36 ಕೋಟಿ ರೂ. ಮೌಲ್ಯದ ಚಿನ್ನದ ಹಾರವನ್ನು ಉಡುಗೊರೆಯಾಗಿ ಅರ್ಪಿಸಿದ್ದಾರೆ. ಒಂಬತ್ತು ದಿನಗಳ ವಾರ್ಷಿಕ ಬ್ರಹ್ಮೋತ್ಸವ ಹಬ್ಬದ ಮೊದಲ ದಿನ, ಸುಮಾರು 28 ಕೆ.ಜಿ. ತೂಕ ತೂಗುವ ಈ ಹಾರದಲ್ಲಿ, ವೆಂಕಟೇಶ್ವರ ದೇವರ 1008 ಪವಿತ್ರ ಹೆಸರುಗಳ ಹಾಗೂ 1008 ಚಿನ್ನದ ನಾಣ್ಯಗಳನ್ನು ಒಳಗೊಂಡಿರುವುದು ವಿಶೇಷ. ಬೃಹತ್ ಚಿನ್ನದ ಹಾರವನ್ನು ಆಂಧ್ರಪ್ರದೇಶ ಮೂಲದ ವಿಜಯವಾಡ ಉದ್ಯಮಿಯಾದ […]

