ನಾಳೆ ರಾಜ್ಯಾದ್ಯಂತ ಸಂಚಾರ ವ್ಯತ್ಯಯ ಸಾಧ್ಯತೆ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ದಿನನಿತ್ಯದ ಓಡಾಟಕ್ಕೆ ಸಮೂಹ ಸಾರಿಗೆಯನ್ನೇ ನಂಬಿಕೊಂಡಿರುವ ಸಾರ್ವಜನಿಕರು, ನಾಡಿದ್ದು ಬಸ್ಗಳನ್ನು ನಂಬಿಕೊಂಡು ಹೊರಗೆ ಹೊರಡದಿರುವುದು ಒಳಿತು. ಏಕೆಂದರೆ, ನಾಳೆ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ಸರ್ಕಾರದ ವಿರುದ್ಧ ಜ.24ರಂದು ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರ ವ್ಯತ್ಯಯ ಸಾಧ್ಯತೆ ಇದೆ. ರಾಜ್ಯ ಸರ್ಕಾರವು 6 ವರ್ಷಗಳೇ ಕಳೆದರೂ […]
ನಾಳೆ ರಾಜ್ಯಾದ್ಯಂತ ಸಂಚಾರ ವ್ಯತ್ಯಯ ಸಾಧ್ಯತೆ Read More »
ಕರ್ನಾಟಕ