ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜು. 15. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ 32 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ 4 ಅಂಗನವಾಡಿ ಕಾರ್ಯಕರ್ತೆ ಹಾಗೂ 39 ಅಂಗನವಾಡಿ […]
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ
