ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 20 ಅಂಗನವಾಡಿ ಕಾರ್ಯಕರ್ತೆ ಹಾಗೂ 58 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್‍ ಲೈನ್‍ ನಲ್ಲಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್  https://karnemakaone.kar.nic.in/abcd/  ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಮೊದಲ […]

ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ Read More »

ಕರ್ನಾಟಕ