ನೆಕ್ಕರೆ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆ- ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಆ. 24. ಆಲಂಕಾರು ಗ್ರಾಮದ ನೆಕ್ಕರೆ ಅಂಗನವಾಡಿ ಕೇಂದ್ರದಲ್ಲಿ 9 ವರ್ಷ ಕಾರ್ಯಕರ್ತೆಯಾಗಿ ಸೇವೆಸಲ್ಲಿಸಿ ಇದೀಗ ಕಡಬ ಪಿಜಕ್ಕಳ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆಯಾಗಿರುವ ಶ್ರೀಮತಿ ನಯನಾಕ್ಷಿ ಅವರನ್ನು ನೆಕ್ಕರೆ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಮಕ್ಕಳ ಪೋಷಕರು ಮತ್ತು ಸ್ತ್ರೀಶಕ್ತಿ ಗುಂಪಿನ ಸದಸ್ಯರ ಸಹಯೋಗದಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅನಿತಾ ಇವರು ವಹಿಸಿದ್ದರು ಮತ್ತು ಅಲಂಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ […]

ನೆಕ್ಕರೆ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆ- ಬೀಳ್ಕೊಡುಗೆ Read More »

ಕರಾವಳಿ