anglore

ಮಂಗಳೂರು ಪೊಲೀಸರಿಂದ 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಿಲೇವಾರಿ

(ನ್ಯೂಸ್ ಕಡಬ) newskadaba.com: ಮಂಗಳೂರು: ಮಂಗಳೂರು ಪೊಲೀಸರು ಕಳೆದ ವರ್ಷ ನಗರ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 6 ಕೋಟಿ 80 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಿದ್ದಾರೆ. ಮಂಗಳೂರು ಪೊಲೀಸರು ಮೂಲ್ಕಿ ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಿದ್ದಾರೆ. “ಇಂದು, ನ್ಯಾಯಾಲಯದ ಅನುಮತಿಯೊಂದಿಗೆ, ನಾವು 2024 ರಲ್ಲಿ ಮತ್ತು 2023 ರಿಂದ ವಶಪಡಿಸಿಕೊಂಡ ಕೆಲವು ಮಾದಕ ವಸ್ತುಗಳನ್ನು ವಿಲೇವಾರಿ ಮಾಡುತ್ತಿದ್ದೇವೆ. ನಾವು ಪ್ರತಿ ವರ್ಷವೂ ಹೀಗೆ ಮಾಡುತ್ತೇವೆ” ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ […]

ಮಂಗಳೂರು ಪೊಲೀಸರಿಂದ 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಿಲೇವಾರಿ Read More »

ಕರಾವಳಿ

ಬೆಂಗಳೂರು: ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ, 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಹುತಿ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಇಲ್ಲಿನ ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಐವತ್ತು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೊಂದು ಶೋರೂಂಗೂ ಬೆಂಕಿ ವ್ಯಾಪಿಸಿದೆ. ಕೂಡಲೇ

ಬೆಂಗಳೂರು: ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ, 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಹುತಿ Read More »

ಕರ್ನಾಟಕ
Scroll to Top