ಗಗನಯಾತ್ರಿಯಾಗಿ ಬಾಹ್ಯಾಕಾಶಕ್ಕೆ ಹಾರಿದ ಸ್ಪೇಸ್ ಎಕ್ಸ್ ನ ಮೊದಲ ‘ಫ್ಲೈಟ್ ಸರ್ಜನ್’ ಅನಿಲ್ ಮೆನನ್
(ನ್ಯೂಸ್ ಕಡಬ) newskadaba.com ಜು. 15. ಭಾರತೀಯ ಮೂಲದ ಗಗನಯಾತ್ರಿ ಹಾಗೂ ಯುಎಸ್ ಏರ್ಫೋರ್ಸ್ನ ಲೆಫ್ಟಿನೆಂಟ್ ಕರ್ನಲ್ ಆಗಿರುವ ಅನಿಲ್ ಮೆನನ್ ಅವರು ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಪ್ರಯಾಣಕ್ಕಾಗಿ ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಹಾರಿದ್ದಾರೆ. ಈ ಮೂಲಕ ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್ ಹಾಗೂ ಶುಭಾಂಶು ಶುಕ್ಲಾ ಅವರ ನಂತರ ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ ಭಾರತೀಯ ಮೂಲದ ಗಗನಯಾತ್ರಿಗಳ ಸಾಲಿಗೆ ಅನಿಲ್ ಮೆನನ್ ಸೇರ್ಪಡೆಯಾಗಿದ್ದಾರೆ. ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್ಎಕ್ಸ್ […]
ಗಗನಯಾತ್ರಿಯಾಗಿ ಬಾಹ್ಯಾಕಾಶಕ್ಕೆ ಹಾರಿದ ಸ್ಪೇಸ್ ಎಕ್ಸ್ ನ ಮೊದಲ ‘ಫ್ಲೈಟ್ ಸರ್ಜನ್’ ಅನಿಲ್ ಮೆನನ್ Read More »
ತಂತ್ರಜ್ಞಾನ
