animal husbandry

ಪಶುಪಾಲನಾ ಚಟುವಟಿಕೆಗಳ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ ಏರ್ಪಡಿಸಲಾಗಿದೆ. ಆಸಕ್ತ ರೈತ ಭಾಂದವರು ತಮ್ಮ ತಾಲೂಕಿನ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಾವಣೆ ಮಾಡಿಕೊಳ್ಳಬಹುದು. ಜೂನ್ 12ರಿಂದ 13ರ ವರೆಗೆ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ಹಾಗೂ ಜೂನ್ 26ರಿಂದ 27ರ ವರೆಗೆ ಆಧುನಿಕ ಹೈನುಗಾರಿಕೆ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ  ಮಂಗಳೂರು ತಾಲೂಕು […]

ಪಶುಪಾಲನಾ ಚಟುವಟಿಕೆಗಳ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪಶು ಪಾಲನಾ ಚಟುವಟಿಕೆಗಳ ಕುರಿತು ತರಬೇತಿ

(ನ್ಯೂಸ್ ಕಡಬ) newskadaba.com ಸೆ. 25. ಹಾಸನದ ಪಶುಪಾಲನ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶು ಪಾಲನಾ ಚಟುವಟಿಕೆಗಳ ಕುರಿತು ವಿವಿಧ ತರಬೇತಿಯನ್ನು ಅಕ್ಟೋಬರ್ ತಿಂಗಳಿನಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿಯ ವಿವರ ಆಧುನಿಕ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಅಕ್ಟೋಬರ್ 3ರಿಂದ 4ರವರೆಗೆ ನಡೆಯಲಿದೆ. ಆಧುನಿಕ ಹೈನುಗಾರಿಕೆ ಬಗ್ಗೆ ತರಬೇತಿ ಅಕ್ಟೋಬರ್ 8 ರಿಂದ 9ರ ವರೆಗೆ, ಕೋಳಿ ಸಾಕಾಣಿಕೆ ತರಬೇತಿ 18ರಿಂದ 19ರ ವರೆಗೆ, ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಪಶು ಪಾಲನಾ ಚಟುವಟಿಕೆಗಳ ಕುರಿತು ತರಬೇತಿ Read More »

ಕರಾವಳಿ
Scroll to Top