ಅನ್ನಭಾಗ್ಯಕ್ಕೆ ರೈತರಿಂದಲೇ ಅಕ್ಕಿ ಖರೀದಿಸಿ ➤ಕುರುಬೂರು ಶಾಂತಕುಮಾರ್
(ನ್ಯೂಸ್ ಕಡಬ) newskadaba ಮೈಸೂರು, ಜೂ. 17. ಅನ್ನಭಾಗ್ಯ ಯೋಜನೆಗೆ ರಾಜ್ಯದ ರೈತರಿಂದಲೇ ಭತ್ತ, ರಾಗಿ, ಜೋಳವನ್ನು ಖರೀದಿಸಬೇಕು ಎಂದು ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಬೇಡಿಕೆ ಸಲ್ಲಿಸುತ್ತಿದ್ದು, ಅದಕ್ಕೆ ಒಪ್ಪಿಗೆ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಕೇಂದ್ರದಿಂದ ಖರೀದಿಸುವ ಬದಲು ರೈತರಿಂದ ಅಕ್ಕಿ ಖರೀದಿಸಿ ಎಂದು ಹೇಳಿದ್ದಾರೆ. ರಾಜ್ಯದ […]
ಅನ್ನಭಾಗ್ಯಕ್ಕೆ ರೈತರಿಂದಲೇ ಅಕ್ಕಿ ಖರೀದಿಸಿ ➤ಕುರುಬೂರು ಶಾಂತಕುಮಾರ್ Read More »
ಕರ್ನಾಟಕ
