ಅನ್ನಭಾಗ್ಯ ಯೋಜನೆಯಡಿ ಪ್ರತಿ ಕುಟುಂಬಕ್ಕೆ ತಿಂಗಳಿಗೆ 170 ರೂ: ಅಕ್ಟೋಬರ್ ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದ ಹಣ

(ನ್ಯೂಸ್ ಕಡಬ) newskadaba.com ಫೆ. 13. ಚಿತ್ರದುರ್ಗ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಅನುದಾನದ ಕೊರತೆಯಿಂದಾಗಿ ‘ಅನ್ನ ಭಾಗ್ಯ’ ಫಲಾನುಭವಿಗಳಿಗೆ ಸರ್ಕಾರದಿಂದ ಪ್ರತಿ ಕುಟುಂಬಕ್ಕೆ ಬರುತ್ತಿದ್ದ 170 ರೂಪಾಯಿ ಹಣ ಕಳೆದ ಅಕ್ಟೋಬರ್ ತಿಂಗಳಿನಿಂದ ಪಾವತಿಯಾಗಿಲ್ಲ. 5 ಕೆಜಿ ಅಕ್ಕಿ ಬದಲಾಗಿ ಸರ್ಕಾರ ಫಲಾನುಭವಿಗಳ ಖಾತೆಗೆ 170 ರೂಪಾಯಿ ಪಾವತಿಸುತ್ತಿತ್ತು. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಭರವಸೆಗಳಲ್ಲಿ ಅನ್ನಭಾಗ್ಯ ಕೂಡ ಒಂದಾಗಿದ್ದು, 2023 ರ ರಾಜ್ಯ ವಿಧಾನಸಭಾ ಚುನಾವಣೆಗೆ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 […]

ಅನ್ನಭಾಗ್ಯ ಯೋಜನೆಯಡಿ ಪ್ರತಿ ಕುಟುಂಬಕ್ಕೆ ತಿಂಗಳಿಗೆ 170 ರೂ: ಅಕ್ಟೋಬರ್ ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದ ಹಣ Read More »

ಕರ್ನಾಟಕ