ಅನ್ನಭಾಗ್ಯ ಯೋಜನೆ: ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿ ಬೇಳೆ ನೀಡಲು ತೀರ್ಮಾನ
(ನ್ಯೂಸ್ ಕಡಬ) newskadaba.com, ನ.06: ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ಘೋಷಿಸಿದ್ದ ಸರ್ಕಾರ, ಅದರಲ್ಲಿ ನೀಡಲು ಉದ್ದೇಶಿಸಿದ್ದ ಆಹಾರ ಧಾನ್ಯಗಳನ್ನು ಪರಿಷ್ಕರಣೆ ಮಾಡಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದು, ‘ಇಂದಿರಾ ಪೌಷ್ಟಿಕ ಆಹಾರ ಕಿಟ್’ ಬದಲು ಇಂದಿರಾ ಕಿಟ್ ಎಂದು ತೀರ್ಮಾನಿಸಿದೆ. ಅಲ್ಲದೆ, ಕಿಟ್‌ನಲ್ಲಿ ಇರಬೇಕಿದ್ದ ಹೆಸರುಕಾಳಿನ ಬದಲು ಹೆಚ್ಚುವರಿ ತೊಗರಿಬೇಳೆ ನೀಡಲು ನಿರ್ಧರಿಸಿದೆ. ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಕಾನೂನು […]
ಅನ್ನಭಾಗ್ಯ ಯೋಜನೆ: ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿ ಬೇಳೆ ನೀಡಲು ತೀರ್ಮಾನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
