ಅನ್ನಭಾಗ್ಯ ಯೋಜನೆ- 8,433 ಕೋಟಿ ರೂ. ಹಣ ವರ್ಗಾವಣೆ
(ನ್ಯೂಸ್ ಕಡಬ) newskadaba.com ನ. 01. ಸರಕಾರದ ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 2023 ರ ಜುಲೈ ತಿಂಗಳಿನಿಂದ ಇಲ್ಲಿಯವರೆಗೆ 51.39 ಕೋಟಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ 8,433 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ […]
ಅನ್ನಭಾಗ್ಯ ಯೋಜನೆ- 8,433 ಕೋಟಿ ರೂ. ಹಣ ವರ್ಗಾವಣೆ Read More »
ಕರ್ನಾಟಕ
