ಬಜೆಟ್‌ನಲ್ಲಿ ರೈತರಿಗಾಗಿ ‘ಧನ್‌ ಧಾನ್ಯ ಕೃಷಿ’ ಯೋಜನೆ ಘೋಷಣೆ

(ನ್ಯೂಸ್ ಕಡಬ) newskadaba.com, ಫೆ.01 : ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ. ‘ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ಎಂದು ಹೇಳಿದ್ದಾರೆ. ನಮ್ಮ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್ […]

ಬಜೆಟ್‌ನಲ್ಲಿ ರೈತರಿಗಾಗಿ ‘ಧನ್‌ ಧಾನ್ಯ ಕೃಷಿ’ ಯೋಜನೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್