ಕರ್ನಾಟಕದ 24 ಸೇರಿ 1,037 ಪೊಲೀಸರಿಗೆ ‘ರಾಷ್ಟ್ರಪತಿ ಪದಕ’ ಘೋಷಣೆ
(ನ್ಯೂಸ್ ಕಡಬ) newskadaba.com ನವದೆಹಲಿ, ಆ. 14. ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು(ಬುಧವಾರ) ಸರ್ಕಾರವು ವಿವಿಧ ಕೇಂದ್ರ ಮತ್ತು ರಾಜ್ಯ ಪಡೆಗಳ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ನಾಗರಿಕ ರಕ್ಷಣೆ (ಎಚ್ಜಿ &ಸಿಡಿ) ಮತ್ತು ಸುಧಾರಣಾ ಸೇವೆಗಳ ಒಟ್ಟು 1037 ಸಿಬ್ಬಂದಿಗಳಿಗೆ 2024 ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಶೌರ್ಯ ಮತ್ತು ಸೇವಾ ಪದಕಗಳನ್ನು ಘೋಷಿಸಿದೆ. ಶೌರ್ಯಕ್ಕಾಗಿ ರಾಷ್ಟ್ರಪತಿಗಳ ಪದಕ (ಪಿಎಂಜಿ) ಮತ್ತು ಶೌರ್ಯಕ್ಕಾಗಿ ಪದಕ (ಜಿಎಂ) ಅನ್ನು ಜೀವ ಉಳಿಸುವಲ್ಲಿ, ಅಪರಾಧವನ್ನು ತಡೆಗಟ್ಟುವಲ್ಲಿ ಅಥವಾ ಅಪರಾಧಿಗಳನ್ನು […]
ಕರ್ನಾಟಕದ 24 ಸೇರಿ 1,037 ಪೊಲೀಸರಿಗೆ ‘ರಾಷ್ಟ್ರಪತಿ ಪದಕ’ ಘೋಷಣೆ Read More »
ರಾಷ್ಟ್ರೀಯ ನ್ಯೂಸ್