ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ
(ನ್ಯೂಸ್ ಕಡಬ) newskadaba.com, ನ.25 ಕಡಬ :ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಕ್ರೀಡಾಕೂಟವು ವಿದ್ಯುಕ್ತವಾಗಿ ಶಾಲಾ ಕ್ರೀಡಾಂಗಣದಲ್ಲಿ ನೆರವೇರಿತು. ಕಡಬ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಹನೀಫ್ ಕೆ.ಎಂ. ಮುಖ್ಯ ಅತಿಥಿಗಳಾಗಿ ಆಗಮಿಸಿ, ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕ್ರೀಡೆಯು ಶಿಸ್ತು ಹಾಗೂ ಸಂಯಮವನ್ನು ಕಾಪಾಡಿಕೊಳ್ಳಲು ಅಗತ್ಯ, ಗ್ರಾಮೀಣ ಪ್ರತಿಭೆಗಳು ಕ್ರೀಡಾ ಕ್ಷೇತ್ರದಲ್ಲಿ ಬೆಳಗಿದಾಗ ರಾಷ್ಟ್ರದ ಕ್ರೀಡಾ ಪ್ರಗತಿ ಸಾಧ್ಯ, ಈ ದಿಶೆಯಲ್ಲಿ ಗ್ರಾಮೀಣ ಕ್ರೀಡಾಕೂಟಗಳು ಶಿಕ್ಷಣ ಸಂಸ್ಥೆಗಳ ಮೂಲಕ ಹೆಚ್ಚು […]
ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
