ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ

(ನ್ಯೂಸ್ ಕಡಬ) newskadaba.com ಅ.19,ಮೈಸೂರು:  ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ. ಪಾರ್ವತಿ ಮೇಲೆ ಮೈಸೂರಿನಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದು, ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ 20 ಗುಂಟೆ ಜಾಗವನ್ನು 2023ರ ಸೆಪ್ಟೆಂಬರ್ 29 ರಂದು ಸಿಎಂ ಪತ್ನಿ ಪಾರ್ವತಿ ನೋಂದಣಿ ಮಾಡಿಸಿಕೊಂಡಿದ್ದಾರೆ. ನಗರದ ಕೆಆರ್‌ಎಸ್ ರಸ್ತೆಯಲ್ಲಿರುವ ಸರ್ವೇ ನಂಬರ್ 454ರ ಗಣೇಶ್ ದೀಕ್ಷಿತ್ ಎಂಬವರಿಗೆ […]

ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್