ನಟ ಅಲ್ಲು ಅರ್ಜುನ್ ವಿರುದ್ಧ ಮತ್ತೊಂದು ಕೇಸ್ ದಾಖಲು
(ನ್ಯೂಸ್ ಕಡಬ) newskadaba.com ಡಿ. 25 ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿರುವ ವಿಚಾರ ಬೆಳಕಿಗೆ ಬಂದಿದೆ. ಪುಷ್ಪ 2′ ಚಿತ್ರವು ರಕ್ತಚಂದನ ಕಳ್ಳಸಾಗಣೆ ಮಾಡುವ ಪುಷ್ಪರಾಜ್ ಹಾಗೂ ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್ ನಡುವಿನ ಘರ್ಷಣೆಯ ಕಥೆಯಾಗಿದೆ. ಇವರಿಬ್ಬರು ಸದಾ ಕಿತ್ತಾಡಿಕೊಳ್ಳುತ್ತಾರೆ. ಇದೀಗ ಈ ಚಿತ್ರದಲ್ಲಿ ಪೊಲೀಸರಿಗೆ ಅವಮಾನ ಆಗಿದೆ ಎಂದು ಕಾಂಗ್ರೆಸ್ ನಾಯಕ ಧೀನ್ಮರ್ ಮಲ್ಲಣ್ಣ ಅವರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ […]
ನಟ ಅಲ್ಲು ಅರ್ಜುನ್ ವಿರುದ್ಧ ಮತ್ತೊಂದು ಕೇಸ್ ದಾಖಲು Read More »
ಬ್ರೇಕಿಂಗ್ ನ್ಯೂಸ್
