ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್ಐಆರ್
(ನ್ಯೂಸ್ ಕಡಬ) newskadaba.com ಜ.21 ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಮೇಲೆ ಮತ್ತೊಂದು ದೂರು ದಾಖಲಾಗಿದೆ. ಶಾಸಕ ಮುನಿರತ್ನ ಮೇಲೆ ದಿನಗೂಲಿ ಕೆಲಸ ಮಾಡುವವರ ಮೇಲೆ ದೌರ್ಜನ್ಯ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿರುವ ಮುನಿರತ್ನ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಜೊತೆಗೆ ಮುನಿರತ್ನ ರಾಜಕೀಯ ಜೀವನಕ್ಕೆ ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣ ಮುಳ್ಳಾಗಿದ್ದು, […]
ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್ಐಆರ್ Read More »
ಕರ್ನಾಟಕ
