ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್

(ನ್ಯೂಸ್‌ ಕಡಬ) newskadaba.com,  ಅ .13 ವಿಜಯಪುರ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ವಿಜಯಪುರದಲ್ಲಿ ನಡೆದಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಯುವಕರಿಬ್ಬರ ಬರ್ಬರ ಹತ್ಯೆ  ನಡೆದಿದೆ. ಹಳೇ ದ್ವೇಷ ಹಿನ್ನೆಲೆ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಾಗರ್ ಬೆಳುಂಡಗಿ (25), ಇಸಾಕ್ ಖುರೇಶಿ (24) ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಎರಡು ವರ್ಷದ ಹಿಂದೆ ಗ್ರಾಮದ ಈರಣ್ಣಗೌಡ ಮೇಲೆ ಕೊಲೆಯಾದ ಸಾಗರ್ ಹಾಗೂ ಇಸಾಕ್ ಹಲ್ಲೆ ನಡೆಸಿದ್ದರು. […]

ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್