ಮದ್ಯ ಪ್ರಿಯರಿಗೆ ಮತ್ತೆ ಶಾಕ್ – ಅ.1ರಿಂದ ಪರಿಷ್ಕೃತ ದರ ಜಾರಿಗೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಒಂದೇ ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದ ಸರ್ಕಾರ ಈಗ ಮತ್ತೊಮ್ಮೆ ಶಾಕ್ ಕೊಡಲು ಮುಂದಾಗಿದೆ. ಅಕ್ಟೋಬರ್ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ಒಂದು ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ದರ ಏರಿಕೆ ಮಾಡಿ ಸರ್ಕಾರ ಶಾಕ್ ನೀಡಿತ್ತು. ಇದೀಗ ಮತ್ತೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಇನ್ನೂ ಸರ್ಕಾರದ […]

ಮದ್ಯ ಪ್ರಿಯರಿಗೆ ಮತ್ತೆ ಶಾಕ್ – ಅ.1ರಿಂದ ಪರಿಷ್ಕೃತ ದರ ಜಾರಿಗೆ ಸಾಧ್ಯತೆ..! Read More »

ಕರ್ನಾಟಕ