ಸಲ್ಮಾನ್ ಖಾನ್ ಗೆ ಮತ್ತೊಂದು ಬೆದರಿಕೆ: 5 ಕೋಟಿ ರೂ.ಗೆ ಬೇಡಿಕೆ
(ನ್ಯೂಸ್ ಕಡಬ) newskadaba.com ಮುಂಬೈ, ನ. 05. ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್‌ಗೆ ಪದೇಪದೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆಯ ನಂತರ ಸಲ್ಮಾನ್‌ಗೆ ಕೊಲೆ ಬೆದರಿಕೆಗಳು ಜೋರಾಗಿವೆ. ಈಗ ಮತ್ತೊಂದು ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಸಹೋದರ ಎಂದು ಹೇಳಿಕೊಳ್ಳುವ ವ್ಯಕ್ತಿ ಐದು ಕೋಟಿ ಬೇಡಿಕೆ ಹಾಗೂ ದೇವಸ್ಥಾನಕ್ಕೆ ಬಂದು ಸಲ್ಮಾನ್ ಕ್ಷಮೆ ಕೇಳಬೇಕೆಂದು ಮುಂಬೈನ ಸಂಚಾರ ನಿಯಂತ್ರಣ ಕೊಠಡಿಗೆ ಸಂದೇಶ […]
ಸಲ್ಮಾನ್ ಖಾನ್ ಗೆ ಮತ್ತೊಂದು ಬೆದರಿಕೆ: 5 ಕೋಟಿ ರೂ.ಗೆ ಬೇಡಿಕೆ Read More »
ಬ್ರೇಕಿಂಗ್ ನ್ಯೂಸ್
