ಅನುಪಮಾ ಪರಮೇಶ್ವರನ್ಗೆ ಕಿರುಕುಳ; 20 ವರ್ಷದ ಯುವತಿ ವಿರುದ್ಧ ಸೈಬರ್ ಕ್ರೈಂ ಕೇಸ್ ದಾಖಲು

(ನ್ಯೂಸ್‌ ಕಡಬ) newskadaba.com,  ನ.08: ಸಾಮಾಜಿಕ ಜಾಲತಾಣದಲ್ಲಿ ನಟಿಯರಿಗೆ ಸಾಕಷ್ಟು ಕಿರುಕುಳ ಎದುರಾಗುತ್ತದೆ. ಇದೀಗ ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್ ಅವರ ಫೋಟೋವನ್ನು ಆಕ್ಷೇಪಾರ್ಹ ರೀತಿಯಲ್ಲಿ ಎಡಿಟ್ ಮಾಡಿ, ಸುಳ್ಳು ಮಾಹಿತಿ ಹಬ್ಬಿಸಿ ಕಿರುಕುಳ ನೀಡಲಾಗಿದೆ. ಈ ಕೃತ್ಯ ಎಸಗಿದ 20 ವರ್ಷದ ಯುವತಿಯ ವಿರುದ್ಧ ಸೈಬರ್ ಕ್ರೈಂ ಕೇಸ್ ದಾಖಲಾಗಿದೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅನುಪಮಾ ಪರಮೇಶ್ವರ್ ಅವರು, “ಇತ್ತೀಚಿನ ದಿನಗಳಲ್ಲಿ ಒಂದು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನನ್ನ ಆಕ್ಷೇಪಾರ್ಹ ಫೋಟೋ ಮತ್ತು ತಪ್ಪು […]

ಅನುಪಮಾ ಪರಮೇಶ್ವರನ್ಗೆ ಕಿರುಕುಳ; 20 ವರ್ಷದ ಯುವತಿ ವಿರುದ್ಧ ಸೈಬರ್ ಕ್ರೈಂ ಕೇಸ್ ದಾಖಲು Read More »

ಬ್ರೇಕಿಂಗ್ ನ್ಯೂಸ್