ಸತತ 4 ಬಾರಿ ಅನುತ್ತೀರ್ಣರಾಗಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅನುಷ್ಕಾ ಸರ್ಕಾರ್
(ನ್ಯೂಸ್ ಕಡಬ) newskadaba.com ನವದೆಹಲಿ, ಆ. 30. ಶ್ರೀರಾಂಪುರದ ಹುಡುಗಿ ಅನುಷ್ಕಾ ಸರ್ಕಾರ್ ಸತತ ನಾಲ್ಕು ಬಾರಿ ಅನುತ್ತೀರ್ಣರಾಗಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಪಶ್ಚಿಮ ಬಂಗಾಳದವರಾದ ಅನುಷ್ಕಾ ಚಿಕ್ಕ ವಯಸ್ಸಿನಲ್ಲೇ ಸಾರ್ವಜನಿಕ ಸೇವೆಯ ಆಸಕ್ತಿ ಹೊಂದಿದ್ದರು. ಮೂಲತಃ ಹೂಗ್ಲಿಯ ಶ್ರೀರಾಂಪುರದವರಾದ ಅನುಷ್ಕಾ, ದೃಢಸಂಕಲ್ಪ ಮತ್ತು ಪರಿಶ್ರಮದಿಂದ ತಾನು ಅಂದುಕೊಂಡಿದ್ದನ್ನು ಸಾಧಿಸಿದರು. ತಮ್ಮ ಶೈಕ್ಷಣಿಕ ಪ್ರಯಾಣವನ್ನು ಸೇಂಟ್ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ ಪ್ರಾರಂಭಿಸಿದರು ಮತ್ತು ನಂತರ ಲೇಡಿ ಬ್ರಬೋರ್ನ್ ಕಾಲೇಜಿನಲ್ಲಿ ಭೂಗೋಳಶಾಸ್ತ್ರದಲ್ಲಿ ಪದವಿ ಪಡೆದರು. […]
ಸತತ 4 ಬಾರಿ ಅನುತ್ತೀರ್ಣರಾಗಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅನುಷ್ಕಾ ಸರ್ಕಾರ್ Read More »
ರಾಷ್ಟ್ರೀಯ ನ್ಯೂಸ್
