ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ

(ನ್ಯೂಸ್‌ ಕಡಬ)newskadaba.com ಮುಂಬೈ, ಫೆ.20: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಫೆಬ್ರವರಿ 15ರಂದೇ ಗಂಡು ಮಗುವಿಗೆ ಅನುಷ್ಕಾ ಜನ್ಮ ನೀಡಿದ್ದು ಈ ಸಂತಸದ ಸುದ್ದಿಯನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಮಗುವಿಗೆ ಅಕಾಯ್ ಎಂದು ವಿಭಿನ್ನ ಹೆಸರಿಟ್ಟಿದ್ದಾರೆ. ವಾಮಿಕಾಳ ಕಿರಿಯ ಸಹೋದರನನ್ನು ಜಗತ್ತಿಗೆ ಸ್ವಾಗತ ಎಂದು ಅನುಷ್ಕಾ ಬರೆದಿದ್ದಾರೆ. ಈ ಪೋಸ್ಟ್ ಗೆ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ಅನುಷ್ಕಾ ಪೋಸ್ಟ್‌ನಲ್ಲಿ ‘ನಮ್ಮ ಹೃದಯದಲ್ಲಿ ಬಹಳ […]

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ Read More »

ಬ್ರೇಕಿಂಗ್ ನ್ಯೂಸ್