ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಲಿದ್ದು, ಸೆಪ್ಟೆಂಬರ್ 15 ರಿಂದ 30ರ ಒಳಗೆ ಯಾವುದಾದರೂ ಒಂದು ಅಥವಾ ಎರಡು ದಿನ ಅವಕಾಶ ನೀಡುವ ಸಾಧ್ಯತೆಯಿದೆ. ಪಡಿತರ ಚೀಟಿದಾರರು ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಹೊಸದಾಗಿ ಮದುವೆಯಾದ ದಂಪತಿಗಳ ಕೂಡಾ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು- ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಆದಾಯ ಪ್ರಮಾಣ ಪತ್ರ ಜಾತಿ […]
ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..! Read More »
ಕರ್ನಾಟಕ
