Apl card

ಇ-ಕೆವೈಸಿ ಇಲ್ಲದ APL ರೇಷನ್ ಕಾರ್ಡ್ ರದ್ದು: ಆಹಾರ ಇಲಾಖೆ

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ರಾಜ್ಯ ಸರ್ಕಾರವು ಎಪಿಎಲ್‌ ಕಾರ್ಡ್‌ದಾರರಿಗೆ ಶಾಕ್‌ ನೀಡಿದ್ದು, ರೇಷನ್ ಕಾರ್ಡ್‌ಗೆ ದೃಢೀಕರಣ ಅಂದರೆ e-kyc ಮಾಡದ ಕಾರಣಕ್ಕಾಗಿ APL ಕಾರ್ಡ್ ರದ್ದು ಮಾಡಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ. ಅದರೊಂದಿಗೆ ಎಪಿಎಲ್‌ ಕಾರ್ಡ್‌ದಾರರಿಗೆ ನೀಡುತ್ತಿದ್ದ ರೇಷನ್‌ ಅನ್ನೂ ಸ್ಥಗಿತ ಮಾಡಲಾಗಿದೆ. ಸರ್ಕಾರ ಹಾಗೂ ಆಹಾರ ಇಲಾಖೆ ವಿರುದ್ಧ APL ಕಾರ್ಡ್‌ದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ರಾಜ್ಯದಲ್ಲಿ 25,62,562 APL ಕಾರ್ಡ್‌ಗಳಿವೆ. ನಕಲಿ ರೇಷನ್ ಕಾರ್ಡ್ ತಡೆಯುವ ನಿಟ್ಟಿನಲ್ಲಿ e-KYCಅನ್ನು […]

ಇ-ಕೆವೈಸಿ ಇಲ್ಲದ APL ರೇಷನ್ ಕಾರ್ಡ್ ರದ್ದು: ಆಹಾರ ಇಲಾಖೆ Read More »

ಕರ್ನಾಟಕ

ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಲಿದ್ದು, ಸೆಪ್ಟೆಂಬರ್ 15 ರಿಂದ 30ರ ಒಳಗೆ ಯಾವುದಾದರೂ ಒಂದು ಅಥವಾ ಎರಡು ದಿನ ಅವಕಾಶ ನೀಡುವ ಸಾಧ್ಯತೆಯಿದೆ. ಪಡಿತರ ಚೀಟಿದಾರರು ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಹೊಸದಾಗಿ ಮದುವೆಯಾದ ದಂಪತಿಗಳ ಕೂಡಾ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು- ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಆದಾಯ ಪ್ರಮಾಣ ಪತ್ರ ಜಾತಿ

ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..! Read More »

ಕರ್ನಾಟಕ

ಎಪಿಎಲ್ ಕಾರ್ಡ್ ದಾರರಿಗೆ ನಿರ್ದಿಷ್ಟ ದರದಲ್ಲಿ ಸಿಗುತ್ತಿದ್ದ ಅಕ್ಕಿ ವಿಳಂಬ

(ನ್ಯೂಸ್ ಕಡಬ) newskadaba.com ಉಡುಪಿ ಡಿ.08. ಎಪಿಎಲ್ ಕಾರ್ಡುದಾರರಿಗೆ ಪಡಿತರ ವಿತರಣೆಯಲ್ಲಿ ನಿರ್ದಿಷ್ಟ ದರ ಪಡೆದು ನೀಡಲಾಗುತ್ತಿದ್ದ ಅಕ್ಕಿಯು ಕಳೆದ ಎರಡು ಮೂರು ತಿಂಗಳಿನಿಂದ ವಿತರಣೆಯಾಗುತ್ತಿಲ್ಲ. ಏಕವ್ಯಕ್ತಿ ಬಿಪಿಎಲ್ ಕಾರ್ಡ್ ಗೆ  ತಿಂಗಳಿಗೆ 5 ಕೆ.ಜಿ. ಹಾಗೂ ಎರಡು ಅಥವಾ ಹೆಚ್ಚು ಸದಸ್ಯರಿಗೆ 10 ಕೆ.ಜಿ ಅಕ್ಕಿಯನ್ನು 15ರೂ ಗಳಂತೆ ನೀಡಲಾಗುತ್ತಿದ್ದ ಅಕ್ಕಿಯು ಸೆಪ್ಟೆಂಬರ್ ನಿಂದ ವಿತರಣೆಯಾಗುತ್ತಿಲ್ಲ ಎಂದು ತಿಳಿದುಬಂದಿದೆ.  ಉಡುಪಿ ಹಾಗೂ ದ.ಕ. ದಲ್ಲಿ ಶೇ.40 ರಿಂದ ಶೇ.60ರಷ್ಟು ಕಾರ್ಡ್ ದಾರರು ತಿಂಗಳ ರೇಷನ್  ಪಡೆಯುತ್ತಿದ್ದು,

ಎಪಿಎಲ್ ಕಾರ್ಡ್ ದಾರರಿಗೆ ನಿರ್ದಿಷ್ಟ ದರದಲ್ಲಿ ಸಿಗುತ್ತಿದ್ದ ಅಕ್ಕಿ ವಿಳಂಬ Read More »

ಕರಾವಳಿ, ಕರ್ನಾಟಕ
Scroll to Top