APL ಪಡಿತರ ಕಾರ್ಡನ್ನು BPL ಆಗಿ ಬದಲಾಯಿಸಲು ಹೋಗಿ ವಂಚಿತರಾದ ► ಎಂಡೋ ಸತ್ರಸ್ತ ಕುಟುಂಬಗಳು
(ನ್ಯೂಸ್ ಕಡಬ) newskadaba.com ಕಡಬ,ಸೆ.06, ಜಿಲ್ಲಾಧಿಕಾರಿಗಳ ಆದೇಶದಂತೆ ಎಂಡೋ ಸಂತ್ರಸ್ತರ ಕೆಲವು ಕುಟುಂಬಗಳು ತಮ್ಮ ಎ.ಪಿಎಲ್ ಪಡಿತರ ಚೀಟಿಯನ್ನು ಬಿಪಿಎಲ್ ಕಾರ್ಡಾಗಿ ಬದಲಾಯಿಸಲು ಹೋಗಿ ಅತ್ತ ಎಪಿಎಲ್ ಇಲ್ಲ ಇತ್ತ ಬಿಪಿಎಲ್ ಪಡಿತರ ಚೀಟಿ ಕೂಡಾ ಇಲ್ಲದಂತ ಸಂಕಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೆಲವು ಎಂಡೋ ಸಂತ್ರಸ್ತರ ಕುಟುಂಬದವರು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದು ನಿವೇದನೆ ಮಾಡಿಕೊಂಡ ಬಳಿಕ ಅವರ ಉತ್ತರಕ್ಕಾಗಿ ಕಾಯುತ್ತಿದ್ದಾರೆ. ಮೂರು ತಿಂಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಎಂಡೋ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ […]
APL ಪಡಿತರ ಕಾರ್ಡನ್ನು BPL ಆಗಿ ಬದಲಾಯಿಸಲು ಹೋಗಿ ವಂಚಿತರಾದ ► ಎಂಡೋ ಸತ್ರಸ್ತ ಕುಟುಂಬಗಳು Read More »
ಕರಾವಳಿ