ಎಪಿಎಂಸಿ ಪೊಲೀಸ್ ಠಾಣೆಯ ಎಎಸ್‌ಐ ಶ್ರೀನಿವಾಸ್ ರಾವ್ ಹೃದಯಾಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com,  ಸೆ. 30 ಬಳ್ಳಾರಿ: ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದ ಕರ್ತವ್ಯದಲ್ಲಿದ್ದ ಎಪಿಎಂಸಿ ಪೊಲೀಸ್ ಠಾಣೆಯ ಎಎಸ್‌ಐ ಶ್ರೀನಿವಾಸ್ ರಾವ್ (52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಭದ್ರತಾ ಕರ್ತವ್ಯದಲ್ಲಿದ್ದ ಶ್ರೀನಿವಾಸ್ ರಾವ್ ದಿಢೀರನೆ ದಿಢೀರನೆ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣವೇ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ್ದಾರೆ […]

ಎಪಿಎಂಸಿ ಪೊಲೀಸ್ ಠಾಣೆಯ ಎಎಸ್‌ಐ ಶ್ರೀನಿವಾಸ್ ರಾವ್ ಹೃದಯಾಘಾತದಿಂದ ಸಾವು Read More »

ಕರಾವಳಿ