ಸ್ನೇಹಿತರೊಂದಿಗೆ ಮ್ಯೂಸಿಕ್ ಪಾರ್ಟಿ ಮಾಡಬೇಕೆ…??? ►ಹಾಗಾದರೆ ಈ ಆ್ಯಪ್ ಡೌನ್‌ಲೋಡ್ ಮಾಡಿ…!!!

(ನ್ಯೂಸ್ ಕಡಬ) newskadaba.com ಕಡಬ, ನ.4.  ಸ್ನೇಹಿತರೊಂದಿಗೆ ಸಂಗೀತವನ್ನು ಪ್ಲೇ ಮಾಡಿ ಪಾರ್ಟಿ ಖುಷಿ ಹೆಚ್ಚಿಸ ಬೇಕೆ..??  ಏಕಕಾಲದಲ್ಲಿ  ಉಚ್ಛ ಸ್ವರದಲ್ಲಿ ನಿಮ್ಮ ಹ್ಯಾಂಡ್ ಸೆಟ್‌ನಲ್ಲಿ ಯೂಟ್ಯೂಬ್, ಸ್ಪಾಟಿಫೈ, ಸೌಂಡ್‌ಕ್ಲೌಡ್ ಅಥವಾ ಮ್ಯೂಸಿಕ್ ಲೈಬ್ರೆರಿಯಲ್ಲಿ ಸಂಗೀತವನ್ನು ಪ್ಲೇ ಮಾಡಿ ಪಾರ್ಟಿಯಲ್ಲಿ ಕುಣಿಯಲು ನೆರವಾಗುವ  ‘ಪಾರ್ಟಿ ಮ್ಯೂಸಿಕ್ ಆ್ಯಪ್’ ಬಂದಿದೆ. ಹೌದು ಈ ಆ್ಯಪ್ ಹೆಸರು “ಆ್ಯಂಪ್‌ಮಿ” ಅಂತ. ಈ ‘ಆ್ಯಂಪ್‌ಮಿ’ ಆ್ಯಪ್ ನಲ್ಲಿ ಜೈಂಟ್ ಮಲ್ಟಿ ಸ್ಪೀಕರ್ ಸೆಟಪ್ ಸಹಾಯದಿಂದ ಮೊಬೈಲ್ ಫೋನ್ ಹಾಗೂ ಬ್ಲೂಟೂಥ್ ಸ್ಪೀಕರ್ ಬಳಸಿ […]

ಸ್ನೇಹಿತರೊಂದಿಗೆ ಮ್ಯೂಸಿಕ್ ಪಾರ್ಟಿ ಮಾಡಬೇಕೆ…??? ►ಹಾಗಾದರೆ ಈ ಆ್ಯಪ್ ಡೌನ್‌ಲೋಡ್ ಮಾಡಿ…!!! Read More »

ತಂತ್ರಜ್ಞಾನ, ಲೈಫ್‍ಸ್ಟೈಲ್