12 ವರ್ಷದ ಬಾಲಕಿಯ ಕ್ಯಾನ್ಸರ್ ಪತ್ತೆ ಹಚ್ಚಿದ ಆಪಲ್ ವಾಚ್!
(ನ್ಯೂಸ್ ಕಡಬ) newskadaba.com ಅ.28: ಆಪಲ್‌ನ ತಾಂತ್ರಿಕ ಆವಿಷ್ಕಾರಗಳು ಹಲವಾರು ಬಾರಿ ಜೀವಗಳನ್ನು ಉಳಿಸಿವೆ. ಈ ಸಾಲಿಗೆ 12 ವರ್ಷದ ಬಾಲಕಿಯೊಬ್ಬಳು ಸೇರಿದ್ದಾಳೆ. ಆಪಲ್ ವಾಚ್‌ನಿಂದಾಗಿ ಆಕೆ ದೊಡ್ಡ ಆನಾರೋಗ್ಯಕಾರಿ ಗಂಡಾಂತರದಿಂದ ಪಾರಾಗಿದ್ದಾಳೆ. ಹಾಗಾಗಿ, ಬಾಲಕಿಯ ಕುಟುಂಬವು ಆಪಲ್ ವಾಚ್‌ನ ಸಾಮರ್ಥ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ. 12 ವರ್ಷ ವಯಸ್ಸಿನ ಇಮಾನಿ ಮೈಲ್ ಅವರ ಆಪಲ್ ವಾಚ್ ಒಂದು ಸಂಜೆ ಅಸಾಮಾನ್ಯವಾಗಿ ಹೆಚ್ಚಿನ ಹೃದಯ ಬಡಿತದ ಬಗ್ಗೆ ಎಚ್ಚರಿಸಲು ಪ್ರಾರಂಭಿಸಿತು. ಆಗ ಎಚ್ಚೆತ್ತುಕೊಂಡ ಮೈಲ್ ಅನ್ನು ಆಕೆಯ ತಾಯಿ […]
12 ವರ್ಷದ ಬಾಲಕಿಯ ಕ್ಯಾನ್ಸರ್ ಪತ್ತೆ ಹಚ್ಚಿದ ಆಪಲ್ ವಾಚ್! Read More »
ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್
