ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..!
(ನ್ಯೂಸ್ ಕಡಬ) newskadaba.com ನ. 07. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಜೈಲಿನಲ್ಲಿರುವ ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್ನ ಏಕಸದಸ್ಯ ಪೀಠದ ಮುಂದೆ ನಡೆಯಲಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್ ಸೇರಿದಂತೆ ನಾಲ್ವರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೊದಲ ಆರೋಪಿ ಪವಿತ್ರಾ ಗೌಡಳ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ನಂತರ ಆರೋಪಿಗಳು ಜಾಮೀನು ಕೋರಿ […]
ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..! Read More »
ಕರ್ನಾಟಕ