4115 ಕರ್ನಾಟಕ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ಪೊಲೀಸ್ ಇಲಾಖೆಯು ಬರೋಬ್ಬರಿ 4,115 ಪೊಲೀಸ್ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದ್ದು, ಇದರೊಂದಿಗೆ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಆಫರ್ ನೀಡಿದೆ. ಹುದ್ದೆಗಳ ವಿವರ:- ವಿಶೇಷ ತನಿಖಾಧಿಕಾರಿ : 15 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (2022-23) : 300 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (2023-24) : 300 ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ): 1500 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್ /ಡಿಎಆರ್) : 2000 ವಿದ್ಯಾರ್ಹತೆ ಪೊಲೀಸ್ […]
4115 ಕರ್ನಾಟಕ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »
ಉದ್ಯೋಗ
