ಪಿಎಚ್‍.ಡಿ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಫೀಲ್ಡ್ ಮಾರ್ಷಲ್ ಕೆಎಮ್ ಕಾರ್ಯಪ್ಪ ಕಾಲೇಜು ಮಡಿಕೇರಿ ಮತ್ತು ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ಕುಶಾಲನಗರ ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಎಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ […]

ಪಿಎಚ್‍.ಡಿ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ