ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ 38 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿ.ಯು.ಸಿ. ಉತ್ತೀರ್ಣರಾಗಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಹ ಅಭ್ಯರ್ಥಿಗಳು ಆನ್‍ ಲೈನ್ ವೆಬ್‍ ಸೈಟ್ ವಿಳಾಸ: https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನ. ಖಾಲಿಹುದ್ದೆಗಳ ವಿವರ […]

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ