ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ -1, ಎಸ್.ಸಿ, ಎಸ್.ಟಿ ರೂ. 2.50 ಲಕ್ಷ ಮೀರಿರಬಾರದು. ಪ್ರವರ್ಗ -2ಎ, 2ಬಿ, 3ಎ, 3ಬಿ, ಗಳಲ್ಲಿ […]
ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ