ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. 2024-25ನೇ ಸಾಲಿಗೆ Cerebral Palsy, Muscular Dystrophy, Parkinsons & Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ. 1,000 ಪ್ರೋತ್ಸಾಹ ಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ ವಿಶಿಷ್ಟ ಗುರುತಿನ ಚೀಟಿ ಕಡ್ಡಾಯ (UDID), ವಿಕಲತೆಯ ಪ್ರಮಾಣ ಶೇ.75% ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು, ವಯಸ್ಸಿನ ಮಿತಿ ಇರುವುದಿಲ್ಲ, ವಿಕಲಚೇತನರ ಹಾಗೂ ಆರೈಕೆದಾರರ ಆಧಾರ್ ಕಾರ್ಡ್, ಜಂಟಿ ಭಾವಚಿತ್ರ ಹಾಗೂ […]
ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ