ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ನಗರದ ಬೋಂದೆಲ್ ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಆ. 08ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇ), ಕಮರ್ಷಿಯಲ್ ಪ್ರಾಕ್ಟೀಸ್(ಕ) ಹಾಗೂ ಲೈಬ್ರೆರಿ ಅಂಡ್ ಇನ್ಫಾರ್ಮೇಷನ್ ಸೈನ್ಸ್ ಕೋರ್ಸ್ ನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಉಳಿದಿರುವ ಸೀಟುಗಳನ್ನು ತುಂಬಲು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರವೇಶ ಪ್ರಕ್ರಿಯೆಯಲ್ಲಿ ಮೊದಲು ಬಂದವರಿಗೆ […]
ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆಅರ್ಜಿ ಆಹ್ವಾನ Read More »
ಕರಾವಳಿ
