ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಕ್ರೀಡಾಪಟುಗಳು ಕರ್ನಾಟಕದ ನಿವಾಸಿಯಾಗಿರಬೇಕು, ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಇಂತಹ ಸಂದರ್ಭದಲ್ಲಿ ಕನಿಷ್ಠ ಒಂದು ವರ್ಷ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರಲೇಬೇಕು ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಲ್ಲಿ ವಿದೇಶ ಪ್ರಯಾಣ ರಹದಾರಿ ಪತ್ರ […]
ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ