ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ. 20. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 15 ಮಾರ್ಚ್ 2024 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು […]
ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ Read More »
ಉದ್ಯೋಗ