ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಅ.29. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್ ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್ ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ ನ ಎರಡನೇ ಮಹಡಿಯಲ್ಲಿರುವ […]
ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ Read More »
ಕರಾವಳಿ
