ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿನಿಲಯಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ 2023-24ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50ಲಕ್ಷ ರೂ., ಪ್ರವರ್ಗ-2ಎ, […]
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿನಿಲಯಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ
