ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 21. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರ / ಸ್ನಾತಕೋತ್ತರ ಪದವೀಧರರಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಲಿಖಿತ […]

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ