ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ- ಸಚಿವ ಕೆ.ಹೆಚ್.ಮುನಿಯಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಶಾಸಕರಾದ ನಯನಾ ಮೋಟಮ್ಮ ಮತ್ತು ಯಶ್ಪಾಲ್ ಸುವರ್ಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ವಿಲೇವಾರಿ […]

ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ- ಸಚಿವ ಕೆ.ಹೆಚ್.ಮುನಿಯಪ್ಪ Read More »

ಕರ್ನಾಟಕ