ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು: ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಾಗಿರಬೇಕು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷ ಮಿತಿಯೊಳಗೆ ಇರಬೇಕು, ವಿದ್ಯಾರ್ಥಿಯು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು. ದಾಖಲೆಗಳು- ವಿದ್ಯಾರ್ಥಿ, ಪೋಷಕರ ಆಧಾರ್ ಸಂಖ್ಯೆ, […]

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ