ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 05. ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸ್ಯ ಸಂಪದ ವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನು ಮಾರಾಟಗಾರರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಪ್ರಾಂಚೈಸಿಗಳು, ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರರ ಉತ್ಪಾದಕ ಸಂಸ್ಥೆಗಳು, ಮೀನುಗಾರಿಕೆ ಸಹಕಾರ ಸಂಘಗಳು, ಮಹಿಳಾ ಸ್ವ-ಸಹಾಯ ಗುಂಪುಗಳು, ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಲು ಅರ್ಹರು. […]

ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ